Tuesday, July 5, 2022

Latest Posts

BREAKING NEWS | ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಧ್ವನಿಮತದ ಮೂಲಕ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕರಿಸಲಾಗಿದೆ.
ಕಾಂಗ್ರೆಸ್, ಜೆಡಿಎಸ್ ನಾಯಕ ವಿರೋಧದ ನಡುವೆಯೂ ಮಸೂದೆ ಅಂಗೀಕಾರಗೊಂಡಿದ್ದು, ಧ್ವನಿ ಮತದ ಮೂಲಕ ಕಾಯ್ದೆ ಅಂಗೀಕಾರ ಗೊಳ್ಳುತ್ತಿದ್ದಂತೆ ಕಾಂಗ್ರೆಸ್ ನಾಯಕರು ಸದನದಲ್ಲಿ ಗೋಹತ್ಯೆ ಕಾಯ್ದೆಯ ಪ್ರತಿಯನ್ನು ಹರಿದು ಹಾಕಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾಯ್ದೆ ಅಂಗೀಕಾರದ ಬಳಿಕ ಸದನದಲ್ಲಿ ಗದ್ದಲ ಹೆಚ್ಚಾದ ಪರಿಣಾಮ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss