ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗ್ರಾದ ತಾಜ್ ಮಹಲ್’ಗೆ ಮಂಗಳವಾರ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಗೆ ಇಮೇಲ್ ಮೂಲಕ ಬೆದರಿಕೆ ಕಳುಹಿಸಲಾಗಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಾಜ್ ಮಹಲ್’ನಲ್ಲಿ ಭದ್ರತೆಯನ್ನ ಹೆಚ್ಚಿಸಲಾಗಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ