BREAKING NEWS | ಜಮ್ಮು ಕಾಶ್ಮೀರದಲ್ಲಿ ಭೂಕಂಪನ: 5.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಗುಲ್ಮಾರ್ಗ್ ಸೇರಿದಂತೆ ಕೆಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.

ಸ್ಥಳೀಯ ಹವಾಮಾನ ಇಲಾಖೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ ಆಗಿದ್ದು, ಭೂಕಂಪದ ಆಳ 10 ಕಿ.ಮೀಟರ್ ಆಗಿದೆ.ಭೂಕಂಪದಿಂದಾಗಿ ಯಾವುದೇ ಗಾಯಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!