BREAKING NEWS | ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನ: ಮನೆಯಿಂದ ಹೊರಗಡೆ ಓಡಿ ಬಂದ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಭೂಕಂಪನದ ಅನುಭವ ಉಂಟಾಗಿದೆ . ರಿಕ್ಟರ್​ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ.
ಸುಮಾರು 5 ಸೆಕೆಂಡ್‌ಗೂ ಹೆಚ್ಚು ಕಾಲ ಭೂಮಿ ಕಂಪಿಸಿದೆ. ಪ್ರಬಲ ಭೂಕಂಪನ ಅನುಭವ ಆಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆ ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಇನ್ನು ಹಲವರು ಹೊರಗೆ ಬರಲಾಗದೆ ಒದ್ದಾಡಿದ್ದಾರೆ.
ದೆಹಲಿ, ಗುರುಗ್ರಾಂ, ನೋಯ್ಡಾದಲ್ಲೂ ಭೂಮಿ ಕಂಪನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!