ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಸದ್ದು ಮೊಳಗಿದ್ದು, ಮೂವರ ಮೇಲೆ ಗುಂಡು ಹಾರಿಸಲಾಗಿದೆ.
ಶೋಪಿಯಾನ್’ನ ಗಾಗ್ರಾನ್’ನಲ್ಲಿ ಗುಂಡಿನ ಸದ್ದು ಕೇಳಿ ಬೆನ್ನಲ್ಲೇ ಪೊಲೀಸರು ಮತ್ತು ಸೇನೆಯು ಸುತ್ತುವರೆದಿದೆ, ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಗುಂಡೇಟಿನಿಂದ ಮೂವರು ವಲಸಿಗ ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.