ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೂ ಕೊರೋನಾ ಪಾಸಿಟಿವ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿದ್ದು, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ. ಕ್ವಾರೆಂಟೀನ್ ಆಗಿ ಎಂದಿದ್ದಾರೆ.


ರಾಜಕೀಯ ಗಣ್ಯರಿಗೆ ಕೊರೋನಾ ಬೆನ್ಬಿಡದೇ ಕಾಡುತ್ತಿದ್ದು, ಇದೀಗ ಕುಮಾರಸ್ವಾಮಿ ಅವರಿಗೂ ಕೊರೋನಾ ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss