BREAKING NEWS | ಭಾರತದ ದಾಖಲೆ ಪಾಕ್ ಗೆ ರವಾನೆ: ವಿದೇಶಾಂಗ ಸಚಿವಾಲಯದ ಚಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಹುಗಾರಿಕೆ ಆರೋಪದ ಮೇಲೆ ವಿದೇಶಾಂಗ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಚಾಲಕನನ್ನು ಭದ್ರತಾ ಏಜೆನ್ಸಿಗಳ ಸಹಾಯದಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನ ಐಎಸ್‌ಐ ಚಾಲಕನನ್ನು ಹನಿಟ್ರ್ಯಾಪ್ ಮೂಲಕ ಬಳಸಿಕೊಂಡು ದೇಶದ ಗುಪ್ತ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯುತ್ತಿದ್ದರು ಎಂದು ಹೇಳಲಾಗುತ್ತಿದೆ.

ಈತ ಪೂನಂ ಶರ್ಮಾ ಅಥವಾ ಪೂಜಾ ಎಂಬ ಮಹಿಳೆಯಂತೆ ನಟಿಸುತ್ತಿದ್ದ ಪಾಕಿಸ್ತಾನಿ ವ್ಯಕ್ತಿಗೆ ಹಣಕ್ಕಾಗಿ ಅವರು ಮಾಹಿತಿ ಮತ್ತು ದಾಖಲೆಗಳನ್ನ ವರ್ಗಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳಿಂದ ಕೆಲವು ಹುಡುಗಿಯರ ಚಿತ್ರಗಳು ಮತ್ತು ವೀಡಿಯೊಗಳನ್ನ ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!