ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS | ಅಸ್ಸಾಂನಲ್ಲಿ ಭೂ ಕಂಪನ: ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂ ರಾಜ್ಯದ ತೇಜ್ ಪುರದ 34 ಕಿ.ಮೀ ಡಬ್ಲ್ಯೂಎನ್ ಡಬ್ಲ್ಯೂನಲ್ಲಿ ಇಂದು ಸಂಜೆ 5:33ಕ್ಕೆ ಪ್ರಭಲ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.
ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದ್ದು, ಇಂದು ಸಂಜೆ 5:33ಕ್ಕೆ ತೇಜ್ ಪುರದ 34 ಕಿ.ಮೀ ಡಬ್ಲ್ಯೂಎನ್ ಡಬ್ಲ್ಯೂನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಭೂಕಂಪನ ಸಂಭವಿಸಿದೆ. ಇನ್ನು ಈ ಕುರಿತು ರಿಕ್ಟರ್‌ ಮಾಪನದಲ್ಲಿ 3.8 ತೀವ್ರತೆ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss