spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS | ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಕಾರ್ಯಾಚರಣೆ: ಪಾಕ್ ನಲ್ಲಿ ತರಬೇತಿ ಪಡೆದ 6 ಉಗ್ರರ ಅರೆಸ್ಟ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು 6 ಉಗ್ರರ ಬೇಟೆಯಾಡಿದ್ದಾರೆ.
ಪಾಕಿಸ್ತಾನದಲ್ಲಿ ತರಬೇತಿ ಪಡೆದುಕೊಂಡಿದ್ದ ಇಬ್ಬರು ಉಗ್ರರು ಸೇರಿದಂತೆ 6 ಮಂದಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಪೊಲೀಸರ ಈ ಮಹತ್ವದ ಕಾರ್ಯಾಚರಣೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಬಂಧಿತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ವಿಶೇಷ ಸೆಲ್ ಪ್ರಮೋದ್ ಕುಶ್ವಾಹ ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಇಬ್ಬರು ಉಗ್ರರ ತರಬೇತಿ ಪಡೆದಿದ್ದರು. ಪೊಲೀಸರ ಕಾರ್ಯಾಚರಣೆಯಿಂದಾಗಿ ದುರಂತ ತಪ್ಪಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss