BREAKING NEWS | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ.

ನಿನ್ನೆ ಸಂಜೆ ದೆಹಲಿ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಕೊಲೆ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಕಚೇರಿ ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

 

ಈ ಹಿಂದೆ ಹಲವು ಕೇಂದ್ರ ಸಚಿವರಿಗೆ ಜೀವ ಬೆದರಿಕೆ ಕರೆ ಬಂದಿತ್ತು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!