ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಜೆಡಿಯು-ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಹಾರದ ಪಾಟ್ನಾ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ ಡಿಎ ಬಣಕ್ಕೆ ಸೇರಿದ ನಂತರ ನಿತೀಶ್ ಕುಮಾರ್ 9 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | Nitish Kumar takes oath as Bihar CM for the 9th time after he along with his party joined the BJP-led NDA bloc. pic.twitter.com/ePGsqvusM3
— ANI (@ANI) January 28, 2024
#WATCH | BJP's Samrat Choudhary and Vijay Sinha at the oath ceremony of the new government, in Raj Bhavan, Patna
They are likely to take oath as Deputy Chief Ministers of Bihar. pic.twitter.com/hiQZsjkf67
— ANI (@ANI) January 28, 2024