BREAKING NEWS | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆ. 11 ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.
ಬಂಧಿತರಾದ ಶಫಿಕ್ ಮತ್ತು ಜಾಕೀರ್ ಅವರನ್ನು ಪುತ್ತೂರು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ
ಮಂಗಳವಾರ ರಾತ್ರಿ ಪ್ರವೀಣ್ ಅವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!