ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದ ಬಹು ನಿರೀಕ್ಷೆಯ 2021-22ನೇ ಸಾಲಿನ ಬಜೆಟ್ ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಮಂಡನೆ ಮಾಡುತ್ತಿರುವುದಾಗಿ ಸಿಎಂ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಹಣಕಾಸು ಖಾತೆಯನ್ನೂ ಹೊಂದಿರುವ ತಾವು, ನಾಳೆ ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ.
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ @BSYBJP ರವರು ನಾಳೆ ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸಲಿದ್ದಾರೆ.
CM Shri B.S.Yediyurappa will present the State Budget for the financial year 2021-22 at 12 noon on Monday, March 08th, 2021#KarnatakaVikasaPatra2021 pic.twitter.com/wm0ZkPutBj
— CM of Karnataka (@CMofKarnataka) March 7, 2021