ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BREAKING NEWS| ತಮಿಳು ಹಾಸ್ಯ ನಟ ವಿವೇಕ್ ನಿಧನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಎದೆನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ, ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಇಂದು ಬೆಳಗಿನ ಜಾವ ಸುಮಾರು 4.30ಕ್ಕೆ ನಿಧನರಾಗಿದ್ದಾರೆ.

ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಚೆನ್ನೈನ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಪರೀಶೀಲಿಸಿ ವೈದ್ಯರು ಹೃದಯಾಘಾತವಾಗಿರುವುದಾಗಿ ತಿಳಿಸಿದ್ದರು.

ವಿವೇಕ್ ಅವರು ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದ್ರೋಗ ತಜ್ಞರ ತಂಡ ಅವರ ಆರೋಗ್ಯವನ್ನು ಗಮನಿಸುತ್ತಿದ್ದರು ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ವಿವೇಕ್ ಅವರರನ್ನು ನಿರ್ದೇಶಕ ಕೆ. ಬಾಲಚಂದರ್ ಅವರು ಚಲನಚಿತ್ರಗಳಲ್ಲಿ ಪರಿಚಯಿಸಿದ್ದರು. ರನ್ (2002), ಸಾಮಿ (2003), ಪೆರಾಜಗನ್ (2004) ಚಿತ್ರಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss