ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಸಭೆ ಮುಗಿಸಿ ತೆರಳುವಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.