BREAKING NEWS | ಟ್ವಿಟರ್ ಡೌನ್: ಬಳಕೆದಾರರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತೀಯ ಕಾಲಮಾನ ಸಂಜೆ ಏಳು ಗಂಟೆಯಿಂದ ಸಾಮಾಜಿಕ ಜಾಲತಾಣ ಟ್ವಿಟರ್ ಡೌನ್ ಆಗಿದ್ದು, ಬಹಳಷ್ಟು ಬಳಕೆದಾರರಿಗೆ ಲಭ್ಯವಾಗುತ್ತಿಲ್ಲ.

ವಿಶ್ವದ ಹಲವೆಡೆ ಈ ಸಮಸ್ಯೆ ಕಂಡು ಬಂದಿದೆ ಎನ್ನಲಾಗಿದ್ದು, ಮೊಬೈಲ್ ಹಾಗೂ ಡೆಸ್ಕ್ ಟಾಪ್ ನಲ್ಲಿ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ.
ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎನ್ನಲಾಗುತ್ತಿದ್ದು, ಈವರೆಗೆ ಟ್ವಿಟ್ಟರ್ ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!