BREAKING NEWS | ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಅಪಘಾತವಾಗಿದೆ.
ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಕಿರಣ್ ರಿಜಿಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!