BREAKING | ಮೌನವಾದ ಗಾನಕೋಗಿಲೆ: ಗಾಯಕಿ ಎಸ್. ಜಾನಕಿ ಹೃದಯಾಘಾತದಿಂದ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ಸುವರ್ಣ ಅಧ್ಯಾಯಕ್ಕೆ ಇಂದು ತೆರೆ ಬಿದ್ದಿದೆ. ಲಕ್ಷಾಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನಲ್ಲಿ ನಿಧನರಾದರು. ಸಾವಿರಾರು ಅಮರ ಗೀತೆಗಳ ಮೂಲಕ ಮನೆಮಾತಾಗಿದ್ದ ಅವರ ಅಗಲಿಕೆ ಚಿತ್ರರಂಗ ಹಾಗೂ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ. 88 ವರ್ಷದ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ತಮ್ಮ ಅಮೋಘ ಗಾಯನದಿಂದ ಕೋಟ್ಯಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದರು. ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ದೊಡ್ಡ … Continue reading BREAKING | ಮೌನವಾದ ಗಾನಕೋಗಿಲೆ: ಗಾಯಕಿ ಎಸ್. ಜಾನಕಿ ಹೃದಯಾಘಾತದಿಂದ ವಿಧಿವಶ