ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ಗೆ ಖಡಕ್ ಸೂಚನೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಗಳನ್ನು ತಡೆಯಲು ಕೇಂದ್ರ ಗೃಹ ಸಚಿವಾಲಯ ಮಹತ್ವದ ಕ್ರಮ ಕೈಗೊಂಡಿದೆ. ವಾಟ್ಸಾಪ್ ಸಂಸ್ಥೆಗೆ ವಂಚನೆಗೆ ಬಳಸುವ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ಬ್ಲಾಕ್ ಮಾಡುವಂತೆ ಸೂಚಿಸಲಾಗಿದೆ. ವಂಚಕರು ಬಳಸುವ ಸಾಧನವನ್ನು ಗುರುತಿಸಿದ ತಕ್ಷಣ ಅದರ ಡಿವೈಸ್ ಐಡಿಯನ್ನು ನಿರ್ಬಂಧಿಸುವುದರಿಂದ, ಅದೇ ಫೋನ್ ಮೂಲಕ ಮತ್ತೆ ಖಾತೆ ತೆರೆಯುವ ಅವಕಾಶ ಕಡಿಮೆಯಾಗಲಿದೆ. ಜೊತೆಗೆ, ಅಳಿಸಲಾದ ಖಾತೆಗಳ ಮಾಹಿತಿಯನ್ನು ಕನಿಷ್ಠ 180 ದಿನಗಳವರೆಗೆ ಉಳಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ, ಇದು ತನಿಖೆಗೆ … Continue reading ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ಗೆ ಖಡಕ್ ಸೂಚನೆ ನೀಡಿದ ಕೇಂದ್ರ ಗೃಹ ಸಚಿವಾಲಯ