ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ಆಸ್ಪತ್ರೆ ಪರವಾನಿಗೆಗೆ ಲಂಚ ಪಡೆಯುತ್ತಿದ್ದ ಬೆಂಗಳೂರು ನಗರ ಡಿಹೆಚ್‌ಒ (DHO) ನಿರಂಜನ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಡಾ. ನಿರಂಜನ್ 1.25 ಲಕ್ಷ ಲಂಚಕ್ಕೆ ಬೇಡಿಯಿಟ್ಟಿದ್ದರು, ಮುಂಗಡವಾಗಿ 40 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.
ಸದ್ಯ. ಡಾ ನಿರಂಜನ್ ರನ್ನು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.