ಗೃಹ ಸಚಿವರ ತವರು ಜಿಲ್ಲೆಯಲ್ಲೇ ಲಂಚಾವತಾರ: ಬೇಲ್ ಹೆಸರಲ್ಲಿ ಹಣ ಪಡೆಯುತ್ತಿದ್ದ ಕಾನ್ಸ್‌ಟೇಬಲ್ ‘ಲೋಕಾ’ ಬಲೆಗೆ
ಹೊಸದಿಗಂತ ವರದಿ ಕಲಬುರಗಿ: ನ್ಯಾಯಾಲಯದಿಂದ ಜಾಮೀನು ಪಡೆದ ವ್ಯಕ್ತಿಗೆ ಅನಗತ್ಯವಾಗಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಒತ್ತಡ ಹೇರಿ, ಬೇಲ್ ರದ್ದು ಮಾಡುವುದಾಗಿ ಬೆದರಿಸಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಸುಲೇಪೇಟ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಅನಿಲ್ ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಗಡಿಕೇಶ್ವರ ಗ್ರಾಮದ ಚಂದ್ರಕಾಂತ್ ರಂಗನೂರು ಅವರು ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿನ ಪ್ರಕಾರ, ನ್ಯಾಯಾಲಯವು ಪ್ರತಿ ತಿಂಗಳು ಸುಲೇಪೇಟ್ ಪೊಲೀಸ್ … Continue reading ಗೃಹ ಸಚಿವರ ತವರು ಜಿಲ್ಲೆಯಲ್ಲೇ ಲಂಚಾವತಾರ: ಬೇಲ್ ಹೆಸರಲ್ಲಿ ಹಣ ಪಡೆಯುತ್ತಿದ್ದ ಕಾನ್ಸ್‌ಟೇಬಲ್ ‘ಲೋಕಾ’ ಬಲೆಗೆ
Copy and paste this URL into your WordPress site to embed
Copy and paste this code into your site to embed