ಲಂಚಬಾಕ ಪಿಡಿಓಗೆ ‘ಜೈಲು’ ಭಾಗ್ಯ: ಸುಳ್ಳು ಸಾಕ್ಷಿ ಹೇಳಿದ ದೂರುದಾರನಿಗೂ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಚದ ಆಸೆಗೆ ಬಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಈಗ ಜೈಲೇ ಗತಿಯಾಗಿದೆ. ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓ ಮಹ್ಮದ ಖಾಜಾಗೆ ರಾಯಚೂರು ಜಿಲ್ಲಾ ನ್ಯಾಯಾಲಯವು 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2017ರಲ್ಲಿ ಗೊರೇಬಾಳ ತಾಂಡಾದ ಚೇತನ್ ಎಂಬ ರೈತರು ತಮ್ಮ ಜಮೀನಿನಲ್ಲಿ ಶೇಡ್‌ ನಿರ್ಮಾಣ ಮಾಡಲು ಸರ್ಕಾರದಿಂದ ಬರಬೇಕಿದ್ದ … Continue reading ಲಂಚಬಾಕ ಪಿಡಿಓಗೆ ‘ಜೈಲು’ ಭಾಗ್ಯ: ಸುಳ್ಳು ಸಾಕ್ಷಿ ಹೇಳಿದ ದೂರುದಾರನಿಗೂ ಸಂಕಷ್ಟ