Saturday, January 28, 2023

Latest Posts

ಅಸ್ಸಾಂನ ಇಟ್ಟಿಗೆ ಗೂಡಲ್ಲಿ ಸ್ಫೋಟ: ಮಗು ಸಹಿತ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಸ್ಸಾಂನ ಕಚಾರ್ ಜಿಲ್ಲೆಯ ಇಟ್ಟಿಗೆಗೂಡಿನಲ್ಲಿ ಸ್ಫೋಟ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಅಸ್ಸಾಂನ ಕಚಾರ್ ಜಿಲ್ಲೆಯ ಜಿಲ್ಲಾ ಕೇಂದ್ರ ಸಿಲ್ಚಾರ್ನಿಂದ 28 ಕಿಲೋಮೀಟರ್ ದೂರದಲ್ಲಿರುವ ಕಲೈನ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.ದೊಡ್ಡ ಸ್ಫೋಟದಲ್ಲಿ ಮೃತಪಟ್ಟವರಲ್ಲದೇ, ಇತರ 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ತಕ್ಷಣ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (SMCH) ಸಾಗಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನ ಪ್ರಾರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!