ಬ್ರಿಕ್ಸ್ ಶೃಂಗಸಭೆ: ‘ಅಭಿವೃದ್ಧಿಶೀಲ ರಾಷ್ಟ್ರಗಳೇ ಜಗತ್ತಿನ ದಿಕ್ಸೂಚಿಯಾಗಬೇಕು’: ಪ್ರಧಾನಿ ಮೋದಿ ಕರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಆರಂಭವಾಗಿರುವ 18ನೇ ಬ್ರಿಕ್ಸ್ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಉದ್ಘಾಟಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸೇರಿದಂತೆ ಜಾಗತಿಕ ನಾಯಕರನ್ನು ಸ್ವಾಗತಿಸಿ ಮಾತನಾಡಿದ ಪ್ರಧಾನಿ ಮೋದಿ, ಜಾಗತಿಕ ಆಡಳಿತ ವ್ಯವಸ್ಥೆಯಲ್ಲಿನ ತಾರತಮ್ಯದ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಿದ್ದಾರೆ. ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳು ಕೇವಲ ಪ್ರೇಕ್ಷಕರಾಗಿ ಉಳಿಯಬಾರದು, ಬದಲಿಗೆ ಜಾಗತಿಕ ನಿಯಮಗಳನ್ನು ರೂಪಿಸುವ ಶಕ್ತಿಯಾಗಬೇಕು ಎಂದು … Continue reading ಬ್ರಿಕ್ಸ್ ಶೃಂಗಸಭೆ: ‘ಅಭಿವೃದ್ಧಿಶೀಲ ರಾಷ್ಟ್ರಗಳೇ ಜಗತ್ತಿನ ದಿಕ್ಸೂಚಿಯಾಗಬೇಕು’: ಪ್ರಧಾನಿ ಮೋದಿ ಕರೆ
Copy and paste this URL into your WordPress site to embed
Copy and paste this code into your site to embed