ಬ್ರಿಕ್ಸ್ ಶೃಂಗಸಭೆ: ಇಂದು 7 ದೇಶಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಹೈ-ವೋಲ್ಟೇಜ್ ಮೀಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿ ನವದೆಹಲಿಯಲ್ಲಿ ಜಾಗತಿಕ ಗಮನ ಸೆಳೆದಿರುವ ಎರಡು ದಿನಗಳ ಬ್ರಿಕ್ಸ್ ಶೃಂಗಸಭೆಯು ಇಂದು (ಭಾನುವಾರ) ಅಂತಿಮ ಹಂತಕ್ಕೆ ತಲುಪಿದೆ. ಎರಡನೇ ದಿನದ ಮುಕ್ತ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಭಾರತ್ ಮಂಟಪಕ್ಕೆ ಆಗಮಿಸಿದ್ದು, ಇಂದು ಜಾಗತಿಕ ನಾಯಕರೊಂದಿಗೆ ಒಟ್ಟು 7 ಮಹತ್ವದ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ. ಇಂದಿನ ಹೈ-ಪ್ರೊಫೈಲ್ ಸಭೆಗಳ ಪಟ್ಟಿ ಏಷ್ಯಾ ಮತ್ತು ಆಫ್ರಿಕಾ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಇಂದು ದಕ್ಷಿಣ … Continue reading ಬ್ರಿಕ್ಸ್ ಶೃಂಗಸಭೆ: ಇಂದು 7 ದೇಶಗಳ ನಾಯಕರೊಂದಿಗೆ ಪ್ರಧಾನಿ ಮೋದಿ ಹೈ-ವೋಲ್ಟೇಜ್ ಮೀಟಿಂಗ್