ಬ್ರಿಕ್ಸ್ ಶೃಂಗಸಭೆ | ಭಾರತಕ್ಕೆ ಆಗಮಿಸಿದ ವ್ಲಾಡಿಮಿರ್ ಪುಟಿನ್: ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಬಂದಿಳಿದಿದ್ದು, ತಮ್ಮ ಪ್ರೀತಿಯ ಅಪ್ಪುಗೆಯಿಂದ ಪ್ರಧಾನಿ ಮೋದಿ ಪುಟಿನ್ ಅವರನ್ನು ಸ್ವಾಗತಿಸಿದರು. ಬಳಿಕ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಹಲವು ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ 2030ರ ವೇಳೆಗೆ ಭಾರತ-ರಷ್ಯಾ ನಡುವಿನ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 100 ಬಿಲಿಯನ್‌ಗೆ ಹೆಚ್ಚಿಸುವುದು ಸೇರಿದಂತೆ ರಕ್ಷಣಾ, ಇಂಧನ ಮತ್ತು ನಿರ್ಣಾಯಕ ಖನಿಜ ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು … Continue reading ಬ್ರಿಕ್ಸ್ ಶೃಂಗಸಭೆ | ಭಾರತಕ್ಕೆ ಆಗಮಿಸಿದ ವ್ಲಾಡಿಮಿರ್ ಪುಟಿನ್: ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ