Election Results Live: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ, ಈಗಲೂ ಲೀಡ್‌ನಲ್ಲಿದ್ದಾರೆ ಬ್ರಿಜೇಶ್‌ ಚೌಟ

ಹೊಸದಿಗಂತ ವರದಿ ಮಂಗಳೂರು:

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ‌ ಮುಂದುವರಿದಿದ್ದು 03:35 ಗಂಟೆಯ ವೇಳೆಗೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ 755814 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ 608203 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿ ಕಾಂತಪ್ಪ ಅಲಂಗಾರ್‌ 4190 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಈ ಕ್ಷೇತ್ರದಲ್ಲಿ ನೋಟ 23442  ಮತ ಪಡೆದಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!