ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ಚೌಟ ಮುನ್ನಡೆ, ಎರಡನೇ ಸ್ಥಾನದಲ್ಲಿ ಪದ್ಮರಾಜ್‌!

ಹೊಸದಿಗಂತ ವರದಿ ಮಂಗಳೂರು:

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತೆಣಿಕೆ‌ ಮುಂದುವರಿದಿದ್ದು‌ 12:45 ಗಂಟೆಯ ವೇಳೆಗೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ 479806 (+ 114085) ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ 365721 ( -114085) ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಅಭ್ಯರ್ಥಿ ಕಾಂತಪ್ಪ ಅಲಂಗಾರ್‌ 2521 ( -477285) ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ನೋಟ 14733 ( -465073) ಮತ ಪಡೆದಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!