ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೀದರ್‌ನ ಜಿಲ್ಲಾ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಉಪಲೋಕಾಯುಕ್ತರು ಬ್ರೇಕ್ ಹಾಕಿದ್ದಾರೆ. ಆಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹಠಾತ್ ಭೇಟಿ ನೀಡಿ ತಪಾಸಣೆ ನಡೆಸಿದ ಸಂದರ್ಭದಲ್ಲಿ, ಪ್ರಯೋಗಾಲಯದಲ್ಲಿ ಲಕ್ಷಾಂತರ ರೂ. ನಗದು ಮತ್ತು ಚೆಕ್‌ಗಳು ಪತ್ತೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಜಪ್ತಿ ಮಾಡಿದ್ದಾರೆ. ಲ್ಯಾಬ್ ಟೆಕ್ನಿಷಿಯನ್ ಬ್ಯಾಗ್‌ನಲ್ಲಿ ಸಿಕ್ತು ಲಕ್ಷ ಲಕ್ಷ ನಗದು! ಉಪಲೋಕಾಯುಕ್ತರ ಪರಿಶೀಲನೆ ವೇಳೆ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಸಂಜುಕುಮಾರ್ ಕೊಠಡಿ ಮತ್ತು … Continue reading ಬ್ರಿಮ್ಸ್ ಆಸ್ಪತ್ರೆಗೆ ಉಪಲೋಕಾಯುಕ್ತರ ದಿಢೀರ್ ಶಾಕ್: ಲ್ಯಾಬ್‌ನಲ್ಲಿ ಕಂತೆ ಕಂತೆ ಅಕ್ರಮ ಹಣ, ಚೆಕ್ ಜಪ್ತಿ!