ಶಬ್ದ ಮಾಲಿನ್ಯಕ್ಕೆ ಬ್ರೇಕ್: ಉತ್ತರ ಕನ್ನಡದಲ್ಲಿ ಡಿಜೆ ವ್ಯವಸ್ಥೆ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶ

ಹೊಸದಿಗಂತ ವರದಿ ಕಾರವಾರ: ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜಿ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದ್ದೇಶಿಸಿದ್ದಾರೆ. ಇದಲ್ಲದೆ ವಸತಿ ಪ್ರದೇಶಗಳು, ಸೈಲೆಂಟ್ ಝೂನ್ ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳು), ಇಳಿವು ರಸ್ತೆ/ಸಂಚಾರ ದಟ್ಟಣೆ ಪ್ರದೇಶಗಳು, … Continue reading ಶಬ್ದ ಮಾಲಿನ್ಯಕ್ಕೆ ಬ್ರೇಕ್: ಉತ್ತರ ಕನ್ನಡದಲ್ಲಿ ಡಿಜೆ ವ್ಯವಸ್ಥೆ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದೇಶ