Wednesday, October 5, 2022

Latest Posts

ಬ್ರಿಟನ್ ರಾಣಿ 2ನೇ ಎಲಿಜಬೆತ್ ಗೆ ಅನಾರೋಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬ್ರಿಟನ್ ರಾಣಿ ಎಲಿಜಬೆತ್ 2 ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಗುರುವಾರ ತಿಳಿಸಿದೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
96 ವರ್ಷದ ರಾಣಿ ತನ್ನ ಪ್ರಿವಿ ಕೌನ್ಸಿಲ್‌ನ ಸಭೆಯನ್ನು ರದ್ದುಗೊಳಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ.
ಇನ್ನು ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಟ್ವೀಟ್ ಮಾಡಿ, ರಾಣಿ ಎರಡನೇ ಎಲಿಜಬೆತ್ ಅವರ ಆರೋಗ್ಯದ ಬಗ್ಗೆ ಇಡೀ ದೇಶ ‘ಆಳವಾದ ಕಾಳಜಿ ವಹಿಸುತ್ತದೆ’ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!