ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿಹಾರ್ ಜೈಲಿನಲ್ಲಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ ಸಂಜೆ ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿದ್ದಾರೆ.
ಕವಿತಾ ಅವರನ್ನು ಮೊದಲು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬಳಿಕ ಸಿಬಿಐ ಆಕೆಯನ್ನು ಬಂಧಿಸಿತ್ತು.