ಬಿಆರ್​ಎಸ್ ನಾಯಕಿ ಕವಿತಾಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್​ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯದ ಕುರಿತು ವರದಿ ಬಂದ ಬಳಿಕ ಆಸ್ಪತ್ರೆಯಲ್ಲೇ ಸ್ವಲ್ಪ ದಿನ ಇರಬೇಕೇ ಅಥವಾ ಮನೆಗೆ ಕಳುಹಿಸಬೇಕೆ ಎನ್ನುವ ಕುರಿತು ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕವಿತಾ ದೆಹಲಿ ಮದ್ಯ ನೀತಿಯ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾಗ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!