ಬಿಎಸ್‌ವೈ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಹೋರಾಟ ಮಾಡಿದವರು: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ ಚಿತ್ರದುರ್ಗ: ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕಾಗಿ ಎಂದು ಹೋರಾಟ ಮಾಡಿದವರಲ್ಲ. ಜನರಿಗಾಗಿ ಅವರ ಹೋರಾಟ ಮಾಡಿದವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೇರಿ ವಿಧಾನ ಸೌಧದ ಮೂರನೇ ಮಹಡಿಗೆ ಹೋಗಬೇಕು ಎಂದು ಅವರು ರಾಜಕಾರಣ ಮಾಡಿದವರಲ್ಲ. ಐದು ದಶಕಗಳ ಕಾಲ ನಾಡಿನ ರೈತರ, ಬಡವರ, ಶೋಷಿತರ ಕಣ್ಣೀರು ಒರೆಸುವ ಸಲುವಾಗಿ ಹೋರಾಟ ಮಾಡಿದವರು. ಬಿಎಸ್‌ವೈ ಅವರು ಶೋಷಿತರ ಧ್ವನಿಯಾಗಿ ನಿಂತಿದ್ದಾರೆ. ಅವರ … Continue reading ಬಿಎಸ್‌ವೈ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಹೋರಾಟ ಮಾಡಿದವರು: ಬಿ.ವೈ.ವಿಜಯೇಂದ್ರ