ಮಂಜುನಾಥನ ದರುಶನಕ್ಕೆ ಕಾದ ಬಿಎಸ್‌ವೈ, ವರ್ಷಗಳ ನಂತರ ಧರ್ಮಸ್ಥಳಕ್ಕೆ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಯಡಿಯೂರಪ್ಪ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥ ಸ್ವಾಮಿಯ ದರುಶನ ಪಡೆದಿದ್ದಾರೆ.

ದರ್ಶನ ಪಡೆದ ಬಳಿಕ ವೀರೇಂದ್ರ ಹೆಗ್ಗಡೆ ಜೊತೆ ಮಾತುಕತೆ ನಡೆಸಿದ್ದು, ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.

ಬಹಳ ವರ್ಷಗಳ ನಂತರ ಮಂಜುನಾಥಸ್ವಾಮಿ ದರುಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ  ಬರಗಾಲ ಇದೆ. ಸಕಾಲದಲ್ಲಿ ಮಳೆ ಬೆಳೆ ಆಗಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಎಲ್ಲವೂ ಒಳ್ಳೆಯದೇ ಆಗಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!