ಬಿಜೆಪಿ ಹೆಮ್ಮರವಾಗಿ ಬೆಳೆಯುವಲ್ಲಿ ಬಿಎಸ್‌ವೈ ಪಾತ್ರ ಬಹಳ ದೊಡ್ಡದು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹೊಸದಿಗಂತ ವರದಿ, ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಹೆಮ್ಮರವಾಗಿ ಬೆಳೆದು ಅಧಿಕಾರ ಹಿಡಿಯುವಲ್ಲಿ ಬಿ.ಎಸ್.ಯಡಿಯೂರಪ್ಪನವರ ಪಾತ್ರ ಬಹಳ ದೊಡ್ಡದು ಎಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು. ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಮೇ ೯ ರಂದು ನಡೆಸಲು ಉದ್ದೇಶಿಸಿರುವ ಬಿ.ಎಸ್.ವೈ. ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪೆಂಡಾಲ್ ನಿರ್ಮಾಣ ಕಾಮಗಾರಿ ವೀಕ್ಷಿಸಿದ … Continue reading ಬಿಜೆಪಿ ಹೆಮ್ಮರವಾಗಿ ಬೆಳೆಯುವಲ್ಲಿ ಬಿಎಸ್‌ವೈ ಪಾತ್ರ ಬಹಳ ದೊಡ್ಡದು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ