ರಸ್ತೆ ಬದಿಯ ಅನಾಥ ವಾಹನಗಳ ವಿರುದ್ಧ BTP ಕಾರ್ಯಾಚರಣೆ: ದೂರು ಕೊಡೋಕೆ ಈ ಒಂದು ಆ್ಯಪ್ ಸಾಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ರಸ್ತೆ ಹಾಗೂ ಕಾಲುದಾರಿಗಳಲ್ಲಿ ಹಲವು ದಿನಗಳಿಂದ ಬಿಟ್ಟುಹೋಗಿರುವ ಅನಾಥ ವಾಹನಗಳನ್ನು ತೆರವುಗೊಳಿಸಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಇಂತಹ ವಾಹನಗಳನ್ನು ಗುರುತಿಸಿ ತೆರವುಗೊಳಿಸುವ ಕಾರ್ಯವನ್ನು ಮತ್ತಷ್ಟು ವೇಗಗೊಳಿಸಲಾಗಿದೆ. ಸಾವಿರಕ್ಕೂ ಹೆಚ್ಚು ವಾಹನಗಳಿಗೆ ನೋಟಿಸ್ ಇದುವರೆಗೆ 1,286 ಅನಾಥ ವಾಹನಗಳಿಗೆ ನೋಟಿಸ್ ಅಂಟಿಸಲಾಗಿದ್ದು, 172 ವಾಹನಗಳನ್ನು ಟೋಯಿಂಗ್ ಮೂಲಕ ತೆರವುಗೊಳಿಸಲಾಗಿದೆ. ಸೆಂಟ್ರಲ್, ವೆಸ್ಟ್, ಸೌತ್, ನಾರ್ತ್ ಹಾಗೂ ಈಸ್ಟ್ ವಲಯಗಳಲ್ಲಿ ಈ ಕಾರ್ಯಾಚರಣೆ ಮುಂದುವರಿದಿದೆ. … Continue reading ರಸ್ತೆ ಬದಿಯ ಅನಾಥ ವಾಹನಗಳ ವಿರುದ್ಧ BTP ಕಾರ್ಯಾಚರಣೆ: ದೂರು ಕೊಡೋಕೆ ಈ ಒಂದು ಆ್ಯಪ್ ಸಾಕು