ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳಿಗೆ 5 ಲಕ್ಷ ಕೋಟಿ ರೂ.ವರೆಗೆ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳಿಗೆ 50 ಸಾವಿರ ರೂ. ಇಂದ 5 ಲಕ್ಷ ಕೋಟಿ ರೂ.ವರೆಗೆ ಭದ್ರತೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಎಮರ್ಜೆನ್ಸಿ ಕ್ರೆಡಿಟ್‌ ಲೈನ್‌ ಗ್ಯಾರೆಂಟಿ ಸ್ಕೀಮ್‌ (ECLGS scheme) ಅನ್ನು 2023ರ ಮಾರ್ಚ್‌ ವರೆಗೆ ವಿಸ್ತರಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಸಣ್ಣ ಕೈಗಾರಿಕಾ ವಲಯಗಳಿಗೆ ಆರಂಭಿಕ ಸಾಲ ಸೌಲಭ್ಯ ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!