ಬಜೆಟ್ 2022 : ಪ್ರಧಾನಿ ಮೋದಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಜನರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹೆಚ್ಚೆಚ್ಚು ಅವಕಾಶಗಳನ್ನು ಕಲ್ಪಿಸಿ, ದೇಶದ ಆರ್ಥಿಕತೆ ಬಲಪಡಿಸುವ ಬಜೆಟ್ ಇದಾಗಿದೆ.
ಹೇರಳವಾದ ಹೂಡಿಕೆ, ಮೂಲಸೌಕರ್ಯ, ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ಈ ಬಜೆಟ್ ಒಳಗೊಂಡಿದೆ.
ಹಸಿರು ಉದ್ಯೋಗಗಳಿಗೆ ಸಂಬಂಧಿಸಿದ ನಿಬಂಧನೆಯೂ ಇದೆ, ಒಟ್ಟಾರೆ ದೇಶದ ಯುವಜನತೆಯ ಭವಿಷ್ಯಕ್ಕೆ ಹೊಸ ಬೆಳಕು ನೀಡುವ ಬಜೆಟ್ ಇದಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!