ಬಜೆಟ್‌ 2023 : ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲ ಇನ್ನೂ 1 ವರ್ಷ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, ಬಡ್ಡಿ ರಹಿತ ಸಾಲದ ಕುರಿತು ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!