Budget 2023 | ಭದ್ರಾ ಮೇಲ್ದಂಡೆಗೆ ಅನುದಾನ: ಸಿಎಂ ಬೊಮ್ಮಾಯಿ ಫುಲ್‌ ಖುಷ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದ್ದು, ರಾಜ್ಯದ ಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!