Budget 2023| ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಈ ಮೂಲಕ ಮೋದಿ ಸರ್ಕಾರ ರಾಜ್ಯಕ್ಕೆ ಭಾರೀ ಗಿಫ್ಟ್ ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ದೊರಕಿದೆ. ಈ ಯೋಜನೆಯಿಂದ ರೈತರು ಸಾಕಷ್ಟು ಅನುಕೂಲ ಪಡೆಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!