Monday, March 27, 2023

Latest Posts

ಬಜೆಟ್‌ 2023 : ಪ್ರಧಾನಮಂತ್ರಿ ಆವಾಸ್ ಯೋಜನೆ ವೆಚ್ಚ 66% ರಷ್ಟು ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಮಾಡಲಾಗುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ಆವಾಸ್ ಯೋಜನೆ ವೆಚ್ಚ ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ವೆಚ್ಚ 66% ರಷ್ಟು ಏರಿಕೆ ಮಾಡಲಾಗಿದ್ದು,
ವೆಚ್ಚವನ್ನು 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!