Saturday, April 1, 2023

Latest Posts

Budget 2023 | ಹಿರಿಯ ನಾಗರಿಕರ ಉಳಿತಾಯ ಮಿತಿ ಹೆಚ್ಚಳ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹಿರಿಯ ನಾಗರಿಕರ ಉಳಿತಾಯ ಮಿತಿಯನ್ನು ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.
15 ಲಕ್ಷದಿಂದ 30 ಲಕ್ಷಕ್ಕೆ ಉಳಿತಾಯ ಮಿತಿಯನ್ನು ಏರಿಕೆ ಮಾಡಲಾಗುವುದು
ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!