Budget 2023 | ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆಗೆ ಒತ್ತು !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಈ ವೇಳೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆಗೆ ಒತ್ತು ನೀಡುವುದಾಗಿ ಘೋಷಿಸಿದ್ದಾರೆ.

ಉತ್ತಮ ಗುಣಮಟ್ಟದ ಸಾಹಿತ್ಯವನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!