ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯಕ್ಕೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದು. ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯದ ನಾರ್ತ್ ಬ್ಲಾಕ್ ನಲ್ಲಿ ಚೌಧರಿ, ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ವಿವೇಕ್ ಜೋಶಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಕೂಡ ಸಚಿವಾಲಯವನ್ನು ತಲುಪಿದ್ದಾರೆ.