Budget 2025 | ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯೂನಿಯನ್ ಬಜೆಟ್ 2025 ಕ್ಕೆ ಮುಂಚಿತವಾಗಿ, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರ ₹7 ಇಳಿಕೆಯಾಗಿದೆ.

ದೆಹಲಿಯಲ್ಲಿ ಇಂದಿನಿಂದ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಮಾರಾಟ ಬೆಲೆ ₹1797 ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!