ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ರ ಕೇಂದ್ರ ಬಜೆಟ್‌ಗೆ ಕ್ಯಾಬಿನೆಟ್ ಅಧಿಕೃತವಾಗಿ ಅನುಮೋದನೆ ನೀಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 11 ಗಂಟೆಗೆ ಬಜೆಟ್ ಮಂಡಿಸುವ ನಿರೀಕ್ಷೆ ಇದೆ.
ಇನ್ನು ಕೆಲವೇ ಕ್ಷಣಗಳಲ್ಲಿ 2025ರ ಕೇಂದ್ರ ಬಜೆಟ್ ಅನ್ನು ಸೀತಾರಾಮನ್ ಮಂಡಿಸಲಿದ್ದಾರೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ