BUDGET 2025 | ಬಜೆಟ್ ಮಂಡನೆಗೂ ಮುನ್ನ ಸಂಸತ್ತಿನಲ್ಲಿ ಸಚಿವ ಸಂಪುಟ ಸಭೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

2025ರ ಬಜೆಟ್ ಮಂಡನೆಗೂ ಮುನ್ನ ಸಂಸತ್ತಿನಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್​ ಮಂಡಿಸಲು ಸಿದ್ಧರಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!