BUDGET 2025 | MSMEಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಗ್ರೀನ್ ಸಿಗ್ನಲ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಸ್‌ಎಂಇಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.